2023ರ ಕಾಯ್ದೆಯನ್ನು ವಿರೋಧಿಸಿ 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್' (ADR), ಜಯಾ ಠಾಕೂರ್, ವಕೀಲ ಗೋಪಾಲ್ ಸಿಂಗ್ ಸೇರಿದಂತೆ ಹಲವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇಬ್ಬರು ಚುನಾವಣಾ ಆಯುಕ್ತರು ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಪತ್ರ ಬರೆದಿರುವುದು ಹಾಗೂ ಪ್ರಕ್ರಿಯೆ ಅಕ್ರಮ ಎಂದು ಅಭಿಪ್ರಾಯಪಟ್ಟಿರುವುದು ಐತಿಹಾಸಿಕ ಬೆಳವಣಿಗೆ ಎಂದು ಎದ್ದೇಳು ಕರ್ನಾಟಕ ಸಂಘಟನೆ ಸಂಚಾಲಕ ನೂರ್ ಶ್ರೀಧರ್‌ ಹೇಳಿದ್ದಾರೆ.
ಜನಪ್ರತಿನಿಧಿಗಳು ಗೆದ್ದ ಕೂಡಲೇ ಪಕ್ಷ ಬದಲಿಸಿ ತಮ್ಮ ಜನಾದೇಶವನ್ನು ಉಳಿಸಿಕೊಳ್ಳಬಹುದೇ? ತಮಿಳುನಾಡಿನ ಮಧುರಾಂತಕಂ ಮತ್ತು ಧಾರಾಪುರಂ ಕ್ಷೇತ್ರಗಳು ಇಂತಹ ...
ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಚಿವರು, ಶಾಸಕರು ಹಾಗೂ ಹಿರಿಯ ನಾಯಕರು ರಾಜ್ಯದ ಹಲವು ...
ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾನವೇ ಭಾರತದ ಪ್ರಜಾಪ್ರಭುತ್ವದ ಆತ್ಮ. ಪ್ರಜೆಗಳ ಮತದ ಹಕ್ಕನ್ನು ರಕ್ಷಿಸಬೇಕಾದ ಜವಾಬ್ದಾರಿ ಹೊತ್ತಿರುವ ಚುನಾವಣಾ ಆಯೋಗದ ನಡೆಯು ಇಂದು ಪ್ರತಿಯೊಬ್ಬರನ್ನು ಆತಂಕಕ್ಕೆ ದೂಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ವಿಮೆ ಕಂಪನಿಗಳಿಂದ ಸ್ವೀಕರಿಸುವ ಎಲ್ಲ ವಂಚನೆ ದೂರುಗಳನ್ನು ಎಸ್‌ಐಟಿ ಸಮಗ್ರವಾಗಿ ತನಿಖೆ ನಡೆಸಿ, ತನಿಖಾ ವರದಿಗಳನ್ನು ಯಾವುದೇ ವಿಳಂಬವಿಲ್ಲದೆ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು.
ಕರ್ನಾಟಕದಲ್ಲಿ ಬರದ ಹೊರೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ನಡುವೆ ರಾಜ್ಯದ ಆರ್ಥಿಕ ಸ್ಥಿತಿ ಕುರಿತು ಚರ್ಚೆ ತೀವ್ರವಾಗಿದೆ. ಹೊಸ ಯೋಜನೆ ಘೋಷಿಸುವ ಮುನ್ನ ಆದಾಯ ಮೂಲ ಹೆಚ್ಚಿಸುವಂತೆ ಹಣಕಾಸು ಇಲಾಖೆ ಎಚ್ಚರಿಕೆ ನೀಡಿದೆ.
ಯಶವಂತರಾಯಗೌಡ ಪಾಟೀಲ್ ಅವರು 2026ರ ಆಗಸ್ಟ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ವಿಜಯ್ ದೇವರಕೊಂಡ–ರಶ್ಮಿಕಾ ಮಂದಣ್ಣ ನಟನೆಯ ‘ರಣಬಾಲಿ’ ಚಿತ್ರದ ಮೊದಲ ಹಾಡು ‘ಎಂಧಯ್ಯ ಸಾಮಿ’ ಬಿಡುಗಡೆಯಾಗಿದ್ದು, ರಣಬಾಲಿ–ಜಯಮ್ಮನ ಪ್ರೀತಿಯನ್ನು ...
ಪಿಂಕ್ ಲೈನ್‌ನ ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ಸುಮಾರು 7.5 ಕಿ.ಮೀ. ಉದ್ದದ ಎಲಿವೇಟೆಡ್ ಮಾರ್ಗವಿದೆ. ಈ ಭಾಗದಲ್ಲಿ ಆರು ...
ಹೈದರಾಬಾದ್‌ನಲ್ಲಿ ಸೆ.22ರ ಸಂಜೆ ಭಾರಿ ಮಳೆ ಸುರಿದು ಪಂಜಾಗುಟ್ಟ, ಜುಬಿಲಿ ಹಿಲ್ಸ್, ಮಾದಾಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ...
ಮೈಸೂರು ದಸರಾ ವಸ್ತುಪ್ರದರ್ಶನ ಪ್ರಾಧಿಕಾರದಲ್ಲಿ ದಸರಾ ಅಂಗವಾಗಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಕೋಟ್ಯಾಂತರ ಅವ್ಯವಹಾರ ಆಗಿರುವ ಬಗ್ಗೆ ಗಂಭೀರ ...